Luke · chapter 9 · verse 51
Luke 9:51 in Kannada
ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
Idaadamele yesu taanu melakke angee karisalpaduva samayavu bandaaga yeroosalemige hoguvadakkaagi aatanu tanna mukhavannu drudhamaadikondu
Luke 9:51 in English
- King James Version (KJV)
- And it came to pass, when the time was come that he should be received up, he stedfastly set his face to go to Jerusalem,
- World English Bible (WEB)
- It came to pass, when the days were near that he should be taken up, he intently set his face to go to Jerusalem
- American Standard Version (ASV)
- And it came to pass, when the days were well-nigh come that he should be received up, he stedfastly set his face to go to Jerusalem,
- Bible in Basic English (BBE)
- And it came about that when the days were near for him to be taken up, his face was turned to go to Jerusalem,
- Darby Translation (DBY)
- And it came to pass when the days of his receiving up were fulfilled, that he stedfastly set his face to go to Jerusalem.
- Webster's Bible (WBS)
- And it came to pass, when the time was come that he should be received up, he steadfastly set his face to go to Jerusalem,
- Young's Literal Translation (YLT)
- And it came to pass, in the completing of the days of his being taken up, that he fixed his face to go on to Jerusalem,
Read in context
- 49ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
- 50ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
- 51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
- 52ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
- 53ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
Cross references
- Luke 18:31 ಲೂಕನು 18:31ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
- Luke 13:22 ಲೂಕನು 13:22ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
- Isaiah 50:5–9 ಯೆಶಾಯ 50:5–9ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ. ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ. ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು. ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ. ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
- Mark 16:19 ಮಾರ್ಕನು 16:19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Ephesians 1:20 ಎಫೆಸದವರಿಗೆ 1:20ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
- John 16:5 ಯೋಹಾನನು 16:5ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
- Acts 1:2 ಅಪೊಸ್ತಲರ ಕೃತ್ಯಗಳು 1:2ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
- Acts 1:9 ಅಪೊಸ್ತಲರ ಕೃತ್ಯಗಳು 1:9ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
- John 16:28 ಯೋಹಾನನು 16:28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- Hebrews 6:20 ಇಬ್ರಿಯರಿಗೆ 6:20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- Acts 20:22–24 ಅಪೊಸ್ತಲರ ಕೃತ್ಯಗಳು 20:22–24ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ. ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು. ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
Original words (Greek)
- And · G1161δέ dé
- pass · G1096γίνομαι gínomai
- when · G1722ἐν en
- time · G2250ἡμέρα hēméra
- come · G4845συμπληρόω symplēróō
- that · G354ἀνάληψις análēpsis
- he · G846αὐτός autós
- up · G354ἀνάληψις análēpsis
- he · G846αὐτός autós
- set · G4741στηρίζω stērízō
- his · G846αὐτός autós
- face · G4383πρόσωπον prósōpon
- go · G4198πορεύομαι poreúomai
- to · G1519εἰς eis
- Jerusalem · G2419Ἱερουσαλήμ Hierousalḗm