Luke · chapter 9 · verse 52
Luke 9:52 in Kannada
ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
Tanage mundaagi dootarannu kaluhisidanu. Avaru hogi aatanigaagi siddha padisuvante samaaryada ondu halliyolakke praveshisidaru.
Luke 9:52 in English
- King James Version (KJV)
- And sent messengers before his face: and they went, and entered into a village of the Samaritans, to make ready for him.
- World English Bible (WEB)
- and sent messengers before his face. They went and entered into a village of the Samaritans, so as to prepare for him.
- American Standard Version (ASV)
- and sent messengers before his face: and they went, and entered into a village of the Samaritans, to make ready for him.
- Bible in Basic English (BBE)
- And he sent men before: and they came to a small town of Samaria to make ready for him.
- Darby Translation (DBY)
- And he sent messengers before his face. And having gone they entered into a village of the Samaritans that they might make ready for him.
- Webster's Bible (WBS)
- And sent messengers before his face: and they went and entered into a village of the Samaritans, to make ready for him.
- Young's Literal Translation (YLT)
- and he sent messengers before his face, and having gone on, they went into a village of Samaritans, to make ready for him,
Read in context
- 50ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
- 51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
- 52ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
- 53ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
- 54ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
Cross references
- Matthew 10:5 ಮತ್ತಾಯನು 10:5ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
- 2 Kings 17:24–33 2 ಅರಸುಗಳು 17:24–33ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು. ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು. ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು. ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು. ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು. ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು. ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು. ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು. ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು. ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
- Luke 10:1 ಲೂಕನು 10:1ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
- Luke 10:33 ಲೂಕನು 10:33ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು
- John 8:48 ಯೋಹಾನನು 8:48ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
- Luke 17:16 ಲೂಕನು 17:16ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
- Ezra 4:1–5 ಎಜ್ರನು 4:1–5ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು. ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು. ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು. ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- Luke 7:27 ಲೂಕನು 7:27ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
Original words (Greek)
- And · G2532καί kaí
- sent · G649ἀποστέλλω apostéllō
- messengers · G32ἄγγελος ángelos
- before · G4253πρό pró
- his · G846αὐτός autós
- face · G4383πρόσωπον prósōpon
- and · G2532καί kaí
- went · G4198πορεύομαι poreúomai
- entered · G1525εἰσέρχομαι eisérchomai
- into · G1519εἰς eis
- village · G2968κώμη kṓmē
- Samaritans · G4541Σαμαρείτης Samareítēs
- to · G5620ὥστε hṓste
- ready · G2090ἑτοιμάζω hetoimázō
- him · G846αὐτός autós