Luke · chapter 9 · verse 53
Luke 9:53 in Kannada
ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
Aadare avaru aatanannu angeekarisalilla. Yaakandare aatanu yeroosale mige hoguvaatano embante aatana mukha vittu.
Luke 9:53 in English
- King James Version (KJV)
- And they did not receive him, because his face was as though he would go to Jerusalem.
- World English Bible (WEB)
- They didn’t receive him, because he was traveling with his face set toward Jerusalem.
- American Standard Version (ASV)
- And they did not receive him, because his face was [as though he were] going to Jerusalem.
- Bible in Basic English (BBE)
- But they would not have him there, because he was clearly going to Jerusalem.
- Darby Translation (DBY)
- And they did not receive him, because his face was [turned as] going to Jerusalem.
- Webster's Bible (WBS)
- And they did not receive him, because his face was as though he would go to Jerusalem.
- Young's Literal Translation (YLT)
- and they did not receive him, because his face was going on to Jerusalem.
Read in context
- 51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
- 52ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
- 53ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
- 54ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
- 55ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
Cross references
- John 4:9 ಯೋಹಾನನು 4:9ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
- John 4:40–42 ಯೋಹಾನನು 4:40–42ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು. ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು. ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
- Luke 9:48 ಲೂಕನು 9:48ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ