Skip to content
ThuthiThuthiThuthi
Luke · chapter 9 · verse 54

Luke 9:54 in Kannada

ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.

Aatana shishyaraada yaakoba yohaanaru idannu nodi--kartane, eleeyanu maadida prakaara avarannu dahisibiduvante aakaashadinda benki beeluva haage naavu appanekodalu ninage manassunto endu avaru kelidaru.

Luke 9:54 in English

King James Version (KJV)
And when his disciples James and John saw [this], they said, Lord, wilt thou that we command fire to come down from heaven, and consume them, even as Elias did?
World English Bible (WEB)
When his disciples, James and John, saw this, they said, “Lord, do you want us to command fire to come down from the sky and destroy them, just as Elijah did?”
American Standard Version (ASV)
And when his disciples James and John saw [this], they said, Lord, wilt thou that we bid fire to come down from heaven, and consume them?
Bible in Basic English (BBE)
And when his disciples, James and John, saw this, they said, Lord, may we send fire from heaven and put an end to them?
Darby Translation (DBY)
And his disciples James and John seeing [it] said, Lord, wilt thou that we speak [that] fire come down from heaven and consume them, as also Elias did?
Webster's Bible (WBS)
And when his disciples James and John saw [this] , they said, Lord, wilt thou that we command fire to come down from heaven, and consume them, even as Elijah did?
Young's Literal Translation (YLT)
And his disciples James and John having seen, said, 'Sir, wilt thou [that] we may command fire to come down from the heaven, and to consume them, as also Elijah did?'

Read in context

  1. 52ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
  2. 53ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
  3. 54ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
  4. 55ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
  5. 56ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
Read all of Luke 9

Cross references

Original words (Greek)

Luke 9:54 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.