Skip to content
ThuthiThuthiThuthi
Luke · chapter 9 · verse 56

Luke 9:56 in Kannada

ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.

Yaakandare manushyakumaaranu manushyara praanagalannu naashamaaduvadakkaagi alla, avarannu rakshisuvadakkaagi bandanu endu helidanu. Avaru mattondu hallige hodaru.

Luke 9:56 in English

King James Version (KJV)
For the Son of man is not come to destroy men’s lives, but to save [them]. And they went to another village.
World English Bible (WEB)
For the Son of Man didn’t come to destroy men’s lives, but to save them.” They went to another village.
American Standard Version (ASV)
And they went to another village.
Bible in Basic English (BBE)
And they went to another small town.
Darby Translation (DBY)
And they went to another village.
Webster's Bible (WBS)
For the Son of man is not come to destroy men's lives, but to save [them] . And they went to another village.
Young's Literal Translation (YLT)
for the Son of Man did not come to destroy men's lives, but to save;' and they went on to another village.

Read in context

  1. 54ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
  2. 55ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
  3. 56ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
  4. 57ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
  5. 58ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
Read all of Luke 9

Cross references

Original words (Greek)

Luke 9:56 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.