Skip to content
ThuthiThuthiThuthi
Luke · chapter 9 · verse 57

Luke 9:57 in Kannada

ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.

Idaada mele avaru daariyalli hogu ttiruvaaga obbaanobba manushyanu aatanige--kartane, neenu ellige hodaroo naanu ninnannu himbaalisuvenu andanu.

Luke 9:57 in English

King James Version (KJV)
And it came to pass, that, as they went in the way, a certain [man] said unto him, Lord, I will follow thee whithersoever thou goest.
World English Bible (WEB)
As they went on the way, a certain man said to him, “I want to follow you wherever you go, Lord.”
American Standard Version (ASV)
And as they went on the way, a certain man said unto him, I will follow thee whithersoever thou goest.
Bible in Basic English (BBE)
And when they were on the way, a certain man said to him, I will come after you wherever you go.
Darby Translation (DBY)
And it came to pass as they went in the way, one said to him, I will follow thee wheresoever thou goest, Lord.
Webster's Bible (WBS)
And it came to pass, that as they were going in the way, a certain [man] said to him, Lord, I will follow thee whithersoever thou goest.
Young's Literal Translation (YLT)
And it came to pass, as they are going on in the way, a certain one said unto him, 'I will follow thee wherever thou mayest go, sir;'

Read in context

  1. 55ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
  2. 56ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
  3. 57ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
  4. 58ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
  5. 59ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
Read all of Luke 9

Cross references

Original words (Greek)

Luke 9:57 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.