Skip to content
ThuthiThuthiThuthi
Luke · chapter 9 · verse 59

Luke 9:59 in Kannada

ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.

Idallade aatanu mattobbanige--nannannu himbaalisu andanu. Aadare avanu--kartane, naanu hogi modalu nanna tandeyannu hooniduvante appanekodu andanu.

Luke 9:59 in English

King James Version (KJV)
And he said unto another, Follow me. But he said, Lord, suffer me first to go and bury my father.
World English Bible (WEB)
He said to another, “Follow me!” But he said, “Lord, allow me first to go and bury my father.”
American Standard Version (ASV)
And he said unto another, Follow me. But he said, Lord, suffer me first to go and bury my father.
Bible in Basic English (BBE)
And he said to another, Come after me. But he said, Lord, let me first go and give the last honours to my father.
Darby Translation (DBY)
And he said to another, Follow me. But he said, Lord, allow me to go first and bury my father.
Webster's Bible (WBS)
And he said to another, Follow me. But he said, Lord, suffer me first to go and bury my father.
Young's Literal Translation (YLT)
And he said unto another, 'Be following me;' and he said, 'Sir, permit me, having gone away, first to bury my father;'

Read in context

  1. 57ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
  2. 58ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
  3. 59ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
  4. 60ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
  5. 61ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
Read all of Luke 9

Cross references

Original words (Greek)

Luke 9:59 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.