Luke · chapter 9 · verse 6
Luke 9:6 in Kannada
ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
Avaru oorugalannu haadu hoguvaaga suvaarteyannu saaruttaa ellaa kadegalalli svastha maaduttaa hodaru.
Luke 9:6 in English
- King James Version (KJV)
- And they departed, and went through the towns, preaching the gospel, and healing every where.
- World English Bible (WEB)
- They departed and went throughout the villages, preaching the Good News and healing everywhere.
- American Standard Version (ASV)
- And they departed, and went throughout the villages, preaching the gospel, and healing everywhere.
- Bible in Basic English (BBE)
- And they went away, journeying through all the towns, preaching the good news and making people free from diseases in all places.
- Darby Translation (DBY)
- And going forth they passed through the villages, announcing the glad tidings and healing everywhere.
- Webster's Bible (WBS)
- And they departed, and went through the towns, preaching the gospel, and healing every where.
- Young's Literal Translation (YLT)
- And going forth they were going through the several villages, proclaiming good news, and healing everywhere.
Read in context
- 4ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
- 5ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
- 6ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
- 7ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
- 8ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.
Cross references
- Mark 6:12–13 ಮಾರ್ಕನು 6:12–13ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು. ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.
- Mark 16:20 ಮಾರ್ಕನು 16:20ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Acts 5:15 ಅಪೊಸ್ತಲರ ಕೃತ್ಯಗಳು 5:15ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
- Acts 4:30 ಅಪೊಸ್ತಲರ ಕೃತ್ಯಗಳು 4:30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- Luke 9:1–2 ಲೂಕನು 9:1–2ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು. ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.