Luke · chapter 9 · verse 62
Luke 9:62 in Kannada
ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
Aaga yesu avanige--negilina mele tanna kaiyannittu hindakke noduvavanu devara raajyakke takkavanalla andanu.
Luke 9:62 in English
- King James Version (KJV)
- And Jesus said unto him, No man, having put his hand to the plough, and looking back, is fit for the kingdom of God.
- World English Bible (WEB)
- But Jesus said to him, “No one, having put his hand to the plow and looking back, is fit for God’s Kingdom.”
- American Standard Version (ASV)
- But Jesus said unto him, No man, having put his hand to the plow, and looking back, is fit for the kingdom of God.
- Bible in Basic English (BBE)
- But Jesus said, No man, having put his hand to the plough and looking back, is good enough for the kingdom of God.
- Darby Translation (DBY)
- But Jesus said to him, No one having laid his hand on [the] plough and looking back is fit for the kingdom of God.
- Webster's Bible (WBS)
- And Jesus said to him, No man having put his hand to the plow, and looking back, is fit for the kingdom of God.
- Young's Literal Translation (YLT)
- and Jesus said unto him, 'No one having put his hand on a plough, and looking back, is fit for the reign of God.'
Read in context
- 60ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
- 61ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
- 62ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
Cross references
- Philippians 3:13 ಫಿಲಿಪ್ಪಿಯವರಿಗೆ 3:13ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
- Hebrews 10:38 ಇಬ್ರಿಯರಿಗೆ 10:38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- 2 Peter 2:20–22 2 ಪೇತ್ರನು 2:20–22ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Luke 17:31–32 ಲೂಕನು 17:31–32ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ. ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
- James 1:6–8 ಯಾಕೋಬನು 1:6–8ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು. ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ. ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
- Psalm 78:8–9 ಕೀರ್ತನೆಗಳು 78:8–9ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು. ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- Acts 15:37–38 ಅಪೊಸ್ತಲರ ಕೃತ್ಯಗಳು 15:37–38ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು. ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.