Skip to content
ThuthiThuthiThuthi
Luke · chapter 9 · verse 7

Luke 9:7 in Kannada

ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.

Chaturaadhipatiyaada herodanu yesu maadidavugalannellaa keli kalavalagondanu. Yaakandare yohaananu sattavarolaginda eddi ddaanendu kelavaru heluttiddaru.

Luke 9:7 in English

King James Version (KJV)
Now Herod the tetrarch heard of all that was done by him: and he was perplexed, because that it was said of some, that John was risen from the dead;
World English Bible (WEB)
Now Herod the tetrarch heard of all that was done by him; and he was very perplexed, because it was said by some that John had risen from the dead,
American Standard Version (ASV)
Now Herod the tetrarch heard of all that was done: and he was much perplexed, because that it was said by some, that John was risen from the dead;
Bible in Basic English (BBE)
Now Herod the king had news of all these things: and he was in doubt, because it was said by some people that John had come back from the dead;
Darby Translation (DBY)
And Herod the tetrarch heard of all the things which were done [by him], and was in perplexity, because it was said by some that John was risen from among [the] dead,
Webster's Bible (WBS)
Now Herod the tetrarch heard of all that was done by him: and he was perplexed, because that it was said by some, that John had risen from the dead;
Young's Literal Translation (YLT)
And Herod the tetrarch heard of all the things being done by him, and was perplexed, because it was said by certain, that John hath been raised out of the dead;

Read in context

  1. 5ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
  2. 6ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
  3. 7ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
  4. 8ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.
  5. 9ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
Read all of Luke 9

Cross references

Original words (Greek)

Luke 9:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.