Skip to content
ThuthiThuthiThuthi
Malachi · chapter 1 · verse 11

Malachi 1:11 in Kannada

ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Sooryodayavu modalugondu adara astamaanada varegoo nanna hesaru anyajanaanga galalli ghanavaagiruvadu; sakala sthalagalalli nanna hesarige dhoopavoo shuddhakaanikeyoo arpisa lpaduvadu; nanna hesaru anyajanaangagalalli ghana vaagi ruvadendu sainyagala kartanu heluttaane.

Malachi 1:11 in English

King James Version (KJV)
For from the rising of the sun even unto the going down of the same my name [shall be] great among the Gentiles; and in every place incense [shall be] offered unto my name, and a pure offering: for my name [shall be] great among the heathen, saith the LORD of hosts.
World English Bible (WEB)
For from the rising of the sun even to its going down, my name is great among the nations, and in every place incense will be offered to my name, and a pure offering; for my name is great among the nations,” says the LORD of Armies.
American Standard Version (ASV)
For from the rising of the sun even unto the going down of the same my name [shall be] great among the Gentiles; and in every place incense [shall be] offered unto my name, and a pure offering: for my name [shall be] great among the Gentiles, saith Jehovah of hosts.
Bible in Basic English (BBE)
For, from the coming up of the sun till its going down, my name is great among the Gentiles; and in every place the smell of burning flesh is offered to my name, and a clean offering: for my name is great among the Gentiles, says the Lord of armies.
Darby Translation (DBY)
For from the rising of the sun even unto its setting my name shall be great among the nations; and in every place incense shall be offered unto my name, and a pure oblation: for my name shall be great among the nations, saith Jehovah of hosts.
Webster's Bible (WBS)
For from the rising of the sun even to the setting of the same, my name [shall be] great among the Gentiles; and in every place incense [shall be] offered to my name, and a pure offering: for my name [shall be] great among the heathen, saith the LORD of hosts.
Young's Literal Translation (YLT)
For, from the rising of the sun to its going in, Great [is] My name among nations, And in every place perfume is brought nigh to My name, and a pure present, For great [is] My name among nations, Said Jehovah of Hosts.

Read in context

  1. 9ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ?
  2. 10ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
  3. 11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  4. 12ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
  5. 13ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Read all of Malachi 1

Cross references

Original words (Hebrew)

Malachi 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.