Skip to content
ThuthiThuthiThuthi
Malachi · chapter 1 · verse 12

Malachi 1:12 in Kannada

ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.

Aadare neevu--kartana meju ashuddhavaa daddendoo adara phalavoo adara ootavoo heena vaadaddendoo heli adannu apavitramaadiddeeri.

Malachi 1:12 in English

King James Version (KJV)
But ye have profaned it, in that ye say, The table of the LORD [is] polluted; and the fruit thereof, [even] his meat, [is] contemptible.
World English Bible (WEB)
“But you profane it when you say, ‘The LORD’s table is polluted, and its fruit, even its food, is contemptible.’
American Standard Version (ASV)
But ye profane it, in that ye say, The table of Jehovah is polluted, and the fruit thereof, even its food, is contemptible.
Bible in Basic English (BBE)
But you make it unholy by saying, The Lord's table has become unclean, and his food is of no value.
Darby Translation (DBY)
But ye profane it, in that ye say, The table of the Lord is polluted; and the fruit thereof, his food, is contemptible.
Webster's Bible (WBS)
But ye have profaned it, in that ye say, The table of the LORD [is] polluted; and the fruit of it, [even] his provision, is contemptible.
Young's Literal Translation (YLT)
And ye are polluting it in your saying, 'The table of Jehovah — it is polluted, As to its fruit — despicable is its food.'

Read in context

  1. 10ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
  2. 11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  3. 12ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
  4. 13ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  5. 14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Read all of Malachi 1

Cross references

Original words (Hebrew)

Malachi 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.