Skip to content
ThuthiThuthiThuthi
Malachi · chapter 1 · verse 13

Malachi 1:13 in Kannada

ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Idallade neevu--igo, enthaa prayaasa endu heli adara mele oodibittiri endu sainyagala kartanu heluttaane. Hariyalpattaddannoo kuntaadaddannoo rogavulladdannoo kaanikeyaagi tandiri; inthaddannu naanu nimma kaiyinda angee karisabahudo endu kartanu heluttaane.aadare tanna mandeyalli gandu iralaagi pramaana maadi kartanige kettu hodaddannu arpisuva mosagaaranige shaapa; naanu mahaa arasanu, nanna hesaru anyajanaangagalalli bhayankara vaadaddu endu sainyagala kartanu heluttaane.

Malachi 1:13 in English

King James Version (KJV)
Ye said also, Behold, what a weariness [is it!] and ye have snuffed at it, saith the LORD of hosts; and ye brought [that which was] torn, and the lame, and the sick; thus ye brought an offering: should I accept this of your hand? saith the LORD.
World English Bible (WEB)
You say also, ‘Behold, what a weariness it is!’ And you have sniffed at it”, says the LORD of Armies; “and you have brought that which was taken by violence, the lame, and the sick; thus you bring the offering. Should I accept this at your hand?” says the LORD.
American Standard Version (ASV)
Ye say also, Behold, what a weariness is it! and ye have snuffed at it, saith Jehovah of hosts; and ye have brought that which was taken by violence, and the lame, and the sick; thus ye bring the offering: should I accept this at your hand? saith Jehovah.
Bible in Basic English (BBE)
And you say, See, what a weariness it is! and you let out your breath at it, says the Lord of armies; and you have given what has been cut about by beasts, and what is damaged in its feet and ill; this is the offering you give: will this be pleasing to me from your hands? says the Lord.
Darby Translation (DBY)
And ye say, Behold, what a weariness! And ye have puffed at it, saith Jehovah of hosts, and ye bring [that which was] torn, and the lame, and the sick; thus ye bring the oblation: should I accept this of your hand? saith Jehovah.
Webster's Bible (WBS)
Ye said also, Behold, what a weariness [is it] ! and ye have snuffed at it, saith the LORD of hosts; and ye brought [that which was] torn, and the lame, and the sick; thus ye brought an offering: should I accept this from your hand? saith the LORD.
Young's Literal Translation (YLT)
And ye have said, 'Lo, what a weariness,' And ye have puffed at it, said Jehovah of Hosts, And ye have brought in plunder, And the lame and the sick, And ye have brought in the present! Do I accept it from your hand? said Jehovah.

Read in context

  1. 11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  2. 12ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
  3. 13ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  4. 14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Read all of Malachi 1

Cross references

Original words (Hebrew)

Malachi 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.