Skip to content
ThuthiThuthiThuthi
Malachi · chapter 1 · verse 3

Malachi 1:3 in Kannada

ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.

Aadare esaavanannu hage maadidenu; avana bettagalannu haalumaadi avana svaastyavannu adaviya sarpagalige kottenu.

Malachi 1:3 in English

King James Version (KJV)
And I hated Esau, and laid his mountains and his heritage waste for the dragons of the wilderness.
World English Bible (WEB)
but Esau I hated, and made his mountains a desolation, and gave his heritage to the jackals of the wilderness.”
American Standard Version (ASV)
but Esau I hated, and made his mountains a desolation, and [gave] his heritage to the jackals of the wilderness.
Bible in Basic English (BBE)
And Esau was hated, and I sent destruction on his mountains, and gave his heritage to the beasts of the waste land.
Darby Translation (DBY)
and I hated Esau; and made his mountains a desolation, and [gave] his inheritance to the jackals of the wilderness.
Webster's Bible (WBS)
And I hated Esau, and laid his mountains and his heritage waste for the dragons of the wilderness.
Young's Literal Translation (YLT)
Is not Esau Jacob's brother? — an affirmation of Jehovah, And I love Jacob, and Esau I have hated, And I make his mountains a desolation, And his inheritance for dragons of a wilderness.

Read in context

  1. 1ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ.
  2. 2ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು.
  3. 3ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
  4. 4ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
  5. 5ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.
Read all of Malachi 1

Cross references

Original words (Hebrew)

Malachi 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.