Skip to content
ThuthiThuthiThuthi
Malachi · chapter 1 · verse 4

Malachi 1:4 in Kannada

ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.

Edomu--naavu badakalaadevu, aadare naavu tirigikondu haalaada sthalagalannu kattuvevendu helidaroo sainyagala kartanu heege heluttaane--avaru kattabahudu, aadare naanu kedavibiduvenu; adakka varu--dushtatanada mereyoo kartana nitya kopada janaangavendoo kareyuvaru.

Malachi 1:4 in English

King James Version (KJV)
Whereas Edom saith, We are impoverished, but we will return and build the desolate places; thus saith the LORD of hosts, They shall build, but I will throw down; and they shall call them, The border of wickedness, and, The people against whom the LORD hath indignation for ever.
World English Bible (WEB)
Whereas Edom says, “We are beaten down, but we will return and build the waste places,” the LORD of Armies says, “They shall build, but I will throw down; and men will call them ‘The Wicked Land,’ even the people against whom the LORD shows wrath forever.”
American Standard Version (ASV)
Whereas Edom saith, We are beaten down, but we will return and build the waste places; thus saith Jehovah of hosts, They shall build, but I will throw down; and men shall call them The border of wickedness, and The people against whom Jehovah hath indignation for ever.
Bible in Basic English (BBE)
Though Edom says, We are crushed down but we will come back, building up the waste places; this is what the Lord of armies has said: They may put up buildings, but I will have them pulled down; and they will be named The land of evil-doing, and The people against whom the Lord keeps his wrath for ever.
Darby Translation (DBY)
If Edom say, We are broken down, but we will build again the ruined places, — thus saith Jehovah of hosts: They shall build, but I will throw down; and [men] shall call them the territory of wickedness, and the people against whom Jehovah hath indignation for ever.
Webster's Bible (WBS)
Whereas Edom saith, We are impoverished, but we will return and build the desolate places; thus saith the LORD of hosts, They shall build, but I will throw down; and they shall call them, The border of wickedness, and, The people against whom the LORD hath indignation for ever.
Young's Literal Translation (YLT)
Because Edom saith, 'We have been made poor, And we turn back and we build the wastes,' Thus said Jehovah of Hosts: They do build, and I do destroy, And [men] have called to them, 'O region of wickedness,' 'O people whom Jehovah defied to the age.'

Read in context

  1. 2ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು.
  2. 3ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
  3. 4ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
  4. 5ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.
  5. 6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
Read all of Malachi 1

Cross references

Original words (Hebrew)

Malachi 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.