Skip to content
ThuthiThuthiThuthi
Malachi · chapter 1 · verse 5

Malachi 1:5 in Kannada

ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.

Nimma kannugalu noduvavu; israayelina mere yinda kartanu ghanahonduvanu endu neevu heluviri.

Malachi 1:5 in English

King James Version (KJV)
And your eyes shall see, and ye shall say, The LORD will be magnified from the border of Israel.
World English Bible (WEB)
Your eyes will see, and you will say, “The LORD is great—even beyond the border of Israel!”
American Standard Version (ASV)
And your eyes shall see, and ye shall say, Jehovah be magnified beyond the border of Israel.
Bible in Basic English (BBE)
And your eyes will see it; and you will say, The Lord is great even outside the limits of Israel.
Darby Translation (DBY)
And your eyes shall see [it], and ye shall say, Jehovah is magnified beyond the border of Israel.
Webster's Bible (WBS)
And your eyes shall see, and ye shall say, The LORD will be magnified from the border of Israel.
Young's Literal Translation (YLT)
And your eyes do see, and ye say, 'Magnified is Jehovah beyond the border of Israel,

Read in context

  1. 3ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
  2. 4ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
  3. 5ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.
  4. 6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
  5. 7ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
Read all of Malachi 1

Cross references

Original words (Hebrew)

Malachi 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.