Skip to content
ThuthiThuthiThuthi
Malachi · chapter 1 · verse 6

Malachi 1:6 in Kannada

ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.

Maganu tandeyannu daasanu yajamaananannu sanmaanisuttaane; naanu tandeyaagiddare nanna sanmaana velli? Naanu yajamaananaagiddare nanna bhayavu elli endu nanna hesarannu asadde maaduva yaajakaraada nimage sainyagala kartanu heluttaane. Aadare neevu--ninna hesarannu yaavadaralli naavu asadde maadiddevendu helutteeri.

Malachi 1:6 in English

King James Version (KJV)
A son honoureth [his] father, and a servant his master: if then I [be] a father, where [is] mine honour? and if I [be] a master, where [is] my fear? saith the LORD of hosts unto you, O priests, that despise my name. And ye say, Wherein have we despised thy name?
World English Bible (WEB)
“A son honors his father, and a servant his master. If I am a father, then where is my honor? And if I am a master, where is the respect due me?” says the LORD of Armies to you priests who despise my name. “You say, ‘How have we despised your name?’
American Standard Version (ASV)
A son honoreth his father, and a servant his master: if then I am a father, where is mine honor? and if I am a master, where is my fear? saith Jehovah of hosts unto you, O priests, that despise my name. And ye say, Wherein have we despised thy name?
Bible in Basic English (BBE)
A son gives honour to his father, and a servant has fear of his master: if then I am a father, where is my honour? and if I am a master, where is the fear of me? says the Lord of armies to you, O priests, who give no value to my name. And you say, How have we not given value to your name?
Darby Translation (DBY)
A son honoureth [his] father, and a servant his master: if then I be a father, where is mine honour? and if I be a master, where is my fear? saith Jehovah of hosts unto you, priests, that despise my name. But ye say, Wherein have we despised thy name?
Webster's Bible (WBS)
A son honoreth [his] father, and a servant his master: if then I [am] a father, where [is] my honor? and if I [am] a master, where [is] my fear? saith the LORD of hosts to you, O priests, that despise my name. And ye say, In what have we despised thy name?
Young's Literal Translation (YLT)
A son honoureth a father, and a servant his master. And if I [am] a father, where [is] Mine honour? And if I [am] a master, where [is] My fear? Said Jehovah of Hosts to you, O priests, despising My name! And ye have said: 'In what have we despised Thy name?'

Read in context

  1. 4ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
  2. 5ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.
  3. 6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
  4. 7ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
  5. 8ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
Read all of Malachi 1

Cross references

Original words (Hebrew)

Malachi 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.