Skip to content
ThuthiThuthiThuthi
Malachi · chapter 1 · verse 8

Malachi 1:8 in Kannada

ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?

Ida llade neevu kurudaadaddannu baligaagi arpisi dare adu kettaddallavo? Kuntaadaddannoo roga vulladdannoo arpisidare adu kettaddallavo? Sainya gala kartanu--adannu ninna dorege arpisu, avanu ninage mechchuvano? Illave ninage mukha daakshinya torisuvano?

Malachi 1:8 in English

King James Version (KJV)
And if ye offer the blind for sacrifice, [is it] not evil? and if ye offer the lame and sick, [is it] not evil? offer it now unto thy governor; will he be pleased with thee, or accept thy person? saith the LORD of hosts.
World English Bible (WEB)
When you offer the blind for sacrifice, isn’t that evil? And when you offer the lame and sick, isn’t that evil? Present it now to your governor! Will he be pleased with you? Or will he accept your person?” says the LORD of Armies.
American Standard Version (ASV)
And when ye offer the blind for sacrifice, it is no evil! and when ye offer the lame and sick, it is no evil! Present it now unto thy governor; will he be pleased with thee? or will he accept thy person? saith Jehovah of hosts.
Bible in Basic English (BBE)
And when you give what is blind for an offering, it is no evil! and when you give what is damaged and ill, it is no evil! Give it now to your ruler; will he be pleased with you, or will you have his approval? says the Lord of armies.
Darby Translation (DBY)
And if ye offer the blind for sacrifice, is it not evil? And if ye offer the lame and sick, is it not evil? Present it now unto thy governor: will he be pleased with thee? or will he accept thy person? saith Jehovah of hosts.
Webster's Bible (WBS)
And if ye offer the blind for sacrifice, [is it] not evil? and if ye offer the lame and sick, [is it] not evil? offer it now to thy governor; will he be pleased with thee, or accept thy person? saith the LORD of hosts.
Young's Literal Translation (YLT)
And when ye bring nigh the blind for sacrifice, 'There is no evil,' And when ye bring nigh the lame and sick, 'There is no evil;' Bring it near, I pray thee, to thy governor — Doth he accept thee? or doth he lift up thy face? Said Jehovah of Hosts.

Read in context

  1. 6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
  2. 7ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
  3. 8ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
  4. 9ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ?
  5. 10ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
Read all of Malachi 1

Cross references

Original words (Hebrew)

Malachi 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.