Skip to content
ThuthiThuthiThuthi
Malachi · chapter 2 · verse 1

Malachi 2:1 in Kannada

ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ.

Eega o yaajakare, ee aajnye nimagaagi ade.

Malachi 2:1 in English

King James Version (KJV)
And now, O ye priests, this commandment [is] for you.
World English Bible (WEB)
“Now, you priests, this commandment is for you.
American Standard Version (ASV)
And now, O ye priests, this commandment is for you.
Bible in Basic English (BBE)
And now, O you priests, this order is for you.
Darby Translation (DBY)
And now, ye priests, this commandment is for you.
Webster's Bible (WBS)
And now, O ye priests, this commandment [is] for you.
Young's Literal Translation (YLT)
And now, to you [is] this charge, O priests,

Read in context

  1. 1ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ.
  2. 2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
  3. 3ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.
Read all of Malachi 2

Cross references

Original words (Hebrew)

Malachi 2:1 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.