Malachi · chapter 2 · verse 12
Malachi 2:12 in Kannada
ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.
Idannu maaduva manushyanannu andare, yajamaananannu jnyaaniyannu sainyagala kartanige kaanike arpisuva vanannu kartanu yaakobina gudaaragalolaginda tegedubiduvanu.
Malachi 2:12 in English
- King James Version (KJV)
- The LORD will cut off the man that doeth this, the master and the scholar, out of the tabernacles of Jacob, and him that offereth an offering unto the LORD of hosts.
- World English Bible (WEB)
- The LORD will cut off the man who does this, him who wakes and him who answers, out of the tents of Jacob and him who offers an offering to the LORD of Armies.
- American Standard Version (ASV)
- Jehovah will cut off, to the man that doeth this, him that waketh and him that answereth, out of the tents of Jacob, and him that offereth an offering unto Jehovah of hosts.
- Bible in Basic English (BBE)
- The Lord will have the man who does this cut off root and branch out of the tents of Jacob, and him who makes an offering to the Lord of armies.
- Darby Translation (DBY)
- Jehovah will cut off from the tents of Jacob the man that doeth this, him that calleth and him that answereth; and him that offereth an oblation unto Jehovah of hosts.
- Webster's Bible (WBS)
- The LORD will cut off the man that doeth this, the master and the scholar, out of the tabernacles of Jacob, and him that offereth an offering to the LORD of hosts.
- Young's Literal Translation (YLT)
- Cut off doth Jehovah the man who doth it, Tempter and tempted — from the tents of Jacob, Even he who is bringing nigh a present to Jehovah of Hosts.
Read in context
- 10ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
- 11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
- 12ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.
- 13ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
- 14ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
Cross references
- Hosea 4:4–5 ಹೋಶೇಯ 4:4–5ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ. ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
- 1 Samuel 15:22–23 1 ಸಮುವೇಲನು 15:22–23ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು. ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- 1 Samuel 3:14 1 ಸಮುವೇಲನು 3:14ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
- Nehemiah 13:28–29 ನೆಹೆಮೀಯ 13:28–29ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು. ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.
- Ezra 10:18–19 ಎಜ್ರನು 10:18–19ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ. ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- 1 Chronicles 25:8 1 ಪೂರ್ವಕಾಲವೃತ್ತಾಂತ 25:8ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
- Ezekiel 24:21 ಯೆಹೆಜ್ಕೇಲನು 24:21ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
- Zechariah 12:7 ಜೆಕರ್ಯ 12:7ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
- Leviticus 20:3 ಯಾಜಕಕಾಂಡ 20:3ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- Malachi 1:10 ಮಲಾಕಿಯ 1:10ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.