Skip to content
ThuthiThuthiThuthi
Malachi · chapter 2 · verse 13

Malachi 2:13 in Kannada

ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.

Neevu tirigi idannu maadi ddeeri, kartana balipeethagalannu kanneerugalindaloo aluvikeyindaloo kooguvikeyindaloo muchchi ddeeri; aadadarinda aatanu kaanikeyannu innu mele lakshya maadade adannu mechchikeyaadaddendu nimma kaiyinda angeekarisuvadilla.

Malachi 2:13 in English

King James Version (KJV)
And this have ye done again, covering the altar of the LORD with tears, with weeping, and with crying out, insomuch that he regardeth not the offering any more, or receiveth [it] with good will at your hand.
World English Bible (WEB)
“This again you do: you cover the LORD’s altar with tears, with weeping, and with sighing, because he doesn’t regard the offering any more, neither receives it with good will at your hand.
American Standard Version (ASV)
And this again ye do: ye cover the altar of Jehovah with tears, with weeping, and with sighing, insomuch that he regardeth not the offering any more, neither receiveth it with good will at your hand.
Bible in Basic English (BBE)
And this again you do: covering the altar of the Lord with weeping and with grief, so that he gives no more thought to the offering, and does not take it with pleasure from your hand.
Darby Translation (DBY)
And further ye do this: ye cover the altar of Jehovah with tears, with weeping, and with sighing, insomuch that he regardeth not the oblation any more, nor receiveth [it] with satisfaction at your hand.
Webster's Bible (WBS)
And this have ye done again, covering the altar of the LORD with tears, with weeping, and with crying out, insomuch that he regardeth not the offering any more, or receiveth [it] with good will at your hand.
Young's Literal Translation (YLT)
And this a second time ye do, Covering with tears the altar of Jehovah, With weeping and groaning, Because there is no more turning unto the present, Or receiving of a pleasing thing from your hand.

Read in context

  1. 11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
  2. 12ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.
  3. 13ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
  4. 14ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
  5. 15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
Read all of Malachi 2

Cross references

Original words (Hebrew)

Malachi 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.