Malachi · chapter 2 · verse 14
Malachi 2:14 in Kannada
ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
Aadaagyoo neevu--yaatakke annutteeri? Kartanu ninagoo neenu vanchisida ninna yauvanada hendatigoo saakshiyaagi ddanu; aadaagyoo avalu ninna jateyavaloo ninna odambadikeya hendatiyoo aagiddaale.
Malachi 2:14 in English
- King James Version (KJV)
- Yet ye say, Wherefore? Because the LORD hath been witness between thee and the wife of thy youth, against whom thou hast dealt treacherously: yet [is] she thy companion, and the wife of thy covenant.
- World English Bible (WEB)
- Yet you say, ‘Why?’ Because the LORD has been witness between you and the wife of your youth, against whom you have dealt treacherously, though she is your companion and the wife of your covenant.
- American Standard Version (ASV)
- Yet ye say, Wherefore? Because Jehovah hath been witness between thee and the wife of thy youth, against whom thou hast dealt treacherously, though she is thy companion, and the wife of thy covenant.
- Bible in Basic English (BBE)
- But you say, For what reason? Because the Lord has been a witness between you and the wife of your early years, to whom you have been untrue, though she is your friend and the wife to whom you have given your word.
- Darby Translation (DBY)
- Yet ye say, Wherefore? Because Jehovah hath been a witness between thee and the wife of thy youth, against whom thou hast dealt unfaithfully: yet is she thy companion, and the wife of thy covenant.
- Webster's Bible (WBS)
- Yet ye say, Why? Because the LORD hath been witness between thee and the wife of thy youth, against whom thou hast dealt treacherously: yet [is] she thy companion, and the wife of thy covenant.
- Young's Literal Translation (YLT)
- And ye have said, 'Wherefore?' Because Jehovah hath testified between thee And the wife of thy youth, That thou hast dealt treacherously against her, And she thy companion, and thy covenant-wife.
Read in context
- 12ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.
- 13ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
- 14ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
- 15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- 16ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
Cross references
- Malachi 2:15 ಮಲಾಕಿಯ 2:15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- Isaiah 54:6 ಯೆಶಾಯ 54:6ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
- Ecclesiastes 9:9 ಪ್ರಸಂಗಿ 9:9ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
- Genesis 31:50 ಆದಿಕಾಂಡ 31:50ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.
- Proverbs 2:17 ಜ್ಞಾನೋಕ್ತಿಗಳು 2:17ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
- Jeremiah 42:5 ಯೆರೆಮೀಯ 42:5ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
- Jeremiah 8:12 ಯೆರೆಮೀಯ 8:12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Proverbs 5:18–19 ಜ್ಞಾನೋಕ್ತಿಗಳು 5:18–19ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
- Ezekiel 16:8 ಯೆಹೆಜ್ಕೇಲನು 16:8ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Proverbs 30:20 ಜ್ಞಾನೋಕ್ತಿಗಳು 30:20ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
- Micah 1:2 ಮೀಕ 1:2ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.