Malachi · chapter 2 · verse 15
Malachi 2:15 in Kannada
ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
Avanalli aatma ulididdaroo aatanu avalannu ontigalaagi maadalillavo? Mattu obbalannu yaake? Avanu devabhaktiyulla santaanavannu hudukuvadakkaa giye; aadadarinda nimma aatmavannu echcharikeyinda nodikolliri; obbanaadaroo tanna yauvanada hendatiyannu vanchisade irali,
Malachi 2:15 in English
- King James Version (KJV)
- And did not he make one? Yet had he the residue of the spirit. And wherefore one? That he might seek a godly seed. Therefore take heed to your spirit, and let none deal treacherously against the wife of his youth.
- World English Bible (WEB)
- Did he not make you one, although he had the residue of the Spirit? Why one? He sought godly offspring. Therefore take heed to your spirit, and let no one deal treacherously against the wife of his youth.
- American Standard Version (ASV)
- And did he not make one, although he had the residue of the Spirit? And wherefore one? He sought a godly seed. Therefore take heed to your spirit, and let none deal treacherously against the wife of his youth.
- Bible in Basic English (BBE)
- ... So give thought to your spirit, and let no one be false to the wife of his early years.
- Darby Translation (DBY)
- And did not one make [them]? and the remnant of the Spirit was his. And wherefore the one? He sought a seed of God. Take heed then to your spirit, and let none deal unfaithfully against the wife of his youth,
- Webster's Bible (WBS)
- And did he not make one? Yet had he the residue of the spirit. And why one? That he might seek a godly seed. Therefore take heed to your spirit, and let none deal treacherously against the wife of his youth.
- Young's Literal Translation (YLT)
- And He did not make one [only], And He hath the remnant of the Spirit. And what [is] the one [alone]! He is seeking a godly seed. And ye have been watchful over your spirit, And with the wife of thy youth, None doth deal treacherously.
Read in context
- 13ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
- 14ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
- 15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- 16ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- 17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
Cross references
- Matthew 19:4–6 ಮತ್ತಾಯನು 19:4–6ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
- Malachi 2:14 ಮಲಾಕಿಯ 2:14ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
- Mark 10:6–8 ಮಾರ್ಕನು 10:6–8ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು. ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.
- Genesis 1:27 ಆದಿಕಾಂಡ 1:27ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
- Genesis 2:20–24 ಆದಿಕಾಂಡ 2:20–24ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ. ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು. ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು. ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು. ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- 1 Timothy 3:11–12 1 ತಿಮೊಥೆಯನಿಗೆ 3:11–12ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು. ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- 1 Corinthians 7:14 1 ಕೊರಿಂಥದವರಿಗೆ 7:14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
- 1 Timothy 3:4–5 1 ತಿಮೊಥೆಯನಿಗೆ 3:4–5ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು. (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
- Hosea 1:10 ಹೋಶೇಯ 1:10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Titus 1:6 ತೀತನಿಗೆ 1:6ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
- Job 27:3 ಯೋಬನು 27:3ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ
Original words (Hebrew)
- make · H6213עָשָׂה ʻâsâh
- one · H259אֶחָד ʼechâd
- residue · H7605שְׁאָר shᵉʼâr
- spirit · H7307רוּחַ rûwach
- one · H259אֶחָד ʼechâd
- seek · H1245בָּקַשׁ bâqash
- godly · H430אֱלֹהִים ʼĕlôhîym
- seed · H2233זֶרַע zeraʻ
- heed · H8104שָׁמַר shâmar
- spirit · H7307רוּחַ rûwach
- treacherously · H898בָּגַד bâgad
- wife · H802אִשָּׁה ʼishshâh
- youth · H5271נָעוּר nâʻûwr