Skip to content
ThuthiThuthiThuthi
Malachi · chapter 2 · verse 16

Malachi 2:16 in Kannada

ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.

Israayelina devaraada kartanu--naanu tallibiduvadannoo obbanu tanna vastravannu balaatkaaradinda muchchuvadannoo hagemaaduttenendu sainyagala kartanu helu ttaane; heegiruvadarinda neevu vanchisada haage nimma aatmavannu echcharikeyinda nodikolliri.nimma maatugalinda kartanige besaramaadi ddeeri; aadaagyoo--naavu yaavadaralli aatanige besaramaadiddeve endu annutteeri; kettaddannu maaduvavarellaroo kartana drushtiyalli olleyavaru, avaralli aatanu mechchuttaanendoo nyaayada devaru elli endoo neevu heluvadarindale.

Malachi 2:16 in English

King James Version (KJV)
For the LORD, the God of Israel, saith that he hateth putting away: for [one] covereth violence with his garment, saith the LORD of hosts: therefore take heed to your spirit, that ye deal not treacherously.
World English Bible (WEB)
One who hates and divorces”, says the LORD, the God of Israel, “covers his garment with violence!” says the LORD of Armies. “Therefore pay attention to your spirit, that you don’t be unfaithful.
American Standard Version (ASV)
For I hate putting away, saith Jehovah, the God of Israel, and him that covereth his garment with violence, saith Jehovah of hosts: therefore take heed to your spirit, that ye deal not treacherously.
Bible in Basic English (BBE)
For I am against the putting away of a wife, says the Lord, the God of Israel, and against him who is clothed with violent acts, says the Lord of armies: so give thought to your spirit and do not be false in your acts.
Darby Translation (DBY)
(for I hate putting away, saith Jehovah the God of Israel;) and he covereth with violence his garment, saith Jehovah of hosts: take heed then to your spirit, that ye deal not unfaithfully.
Webster's Bible (WBS)
For the LORD, the God of Israel, saith, that he hateth putting away: for [one] covereth violence with his garment, saith the LORD of hosts: therefore take heed to your spirit, that ye deal not treacherously.
Young's Literal Translation (YLT)
For [I] hate sending away, said Jehovah, God of Israel, And He [who] hath covered violence with his clothing, said Jehovah of Hosts, And ye have been watchful over your spirit, And ye do not deal treacherously.

Read in context

  1. 14ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
  2. 15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
  3. 16ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
  4. 17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
Read all of Malachi 2

Cross references

Original words (Hebrew)

Malachi 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.