Malachi · chapter 2 · verse 17
Malachi 2:17 in Kannada
ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
Nimma maatugalinda kartanige besaramaadi ddeeri; aadaagyoo--naavu yaavadaralli aatanige besaramaadiddeve endu annutteeri; kettaddannu maaduvavarellaroo kartana drushtiyalli olleyavaru, avaralli aatanu mechchuttaanendoo nyaayada devaru elli endoo neevu heluvadarindale.
Malachi 2:17 in English
- King James Version (KJV)
- Ye have wearied the LORD with your words. Yet ye say, Wherein have we wearied [him?] When ye say, Every one that doeth evil [is] good in the sight of the LORD, and he delighteth in them; or, Where [is] the God of judgment?
- World English Bible (WEB)
- You have wearied the LORD with your words. Yet you say, ‘How have we wearied him?’ In that you say, ‘Everyone who does evil is good in the LORD’s sight, and he delights in them;’ or ‘Where is the God of justice?’
- American Standard Version (ASV)
- Ye have wearied Jehovah with your words. Yet ye say, Wherein have we wearied him? In that ye say, Every one that doeth evil is good in the sight of Jehovah, and he delighteth in them; or where is the God of justice?
- Bible in Basic English (BBE)
- You have made the Lord tired with your words. And still you say, How have we made him tired? By your saying, Everyone who does evil is good in the eyes of the Lord, and he has delight in them; or, Where is God the judge?
- Darby Translation (DBY)
- Ye have wearied Jehovah with your words, and ye say, Wherein have we wearied [him]? In that ye say, Every one that doeth evil is good in the sight of Jehovah, and he delighteth in them; or, Where is the God of judgment?
- Webster's Bible (WBS)
- Ye have wearied the LORD with your words. Yet ye say, In what have we wearied [him] ? When ye say, Every one that doeth evil [is] good in the sight of the LORD, and he delighteth in them; or, Where [is] the God of judgment?
- Young's Literal Translation (YLT)
- Ye have wearied Jehovah with your words, And ye have said: 'In what have we wearied Him?' In your saying: 'Every evil-doer [is] good in the eyes of Jehovah, And in them He is delighting,' Or, 'Where [is] the God of judgment?'
Read in context
- 15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- 16ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- 17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
Cross references
- Isaiah 43:24 ಯೆಶಾಯ 43:24ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
- 2 Peter 3:3–4 2 ಪೇತ್ರನು 3:3–4ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು-- ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
- Isaiah 30:18 ಯೆಶಾಯ 30:18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
- Isaiah 5:18–20 ಯೆಶಾಯ 5:18–20ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು -- ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ! ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
- Ecclesiastes 8:11 ಪ್ರಸಂಗಿ 8:11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- Zephaniah 1:12 ಚೆಫನ್ಯ 1:12ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
- Psalm 95:9–10 ಕೀರ್ತನೆಗಳು 95:9–10ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು. ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Ezekiel 16:43 ಯೆಹೆಜ್ಕೇಲನು 16:43ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
- 1 Samuel 2:3 1 ಸಮುವೇಲನು 2:3ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
- Malachi 1:6–7 ಮಲಾಕಿಯ 1:6–7ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ. ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
- Psalm 73:3–15 ಕೀರ್ತನೆಗಳು 73:3–15ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು. ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ. ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ. ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ. ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ. ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು. ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
- Ezekiel 8:12 ಯೆಹೆಜ್ಕೇಲನು 8:12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
Original words (Hebrew)
- wearied · H3021יָגַע yâgaʻ
- words · H1697דָּבָר dâbâr
- say · H559אָמַר ʼâmar
- wearied · H3021יָגַע yâgaʻ
- say · H559אָמַר ʼâmar
- doeth · H6213עָשָׂה ʻâsâh
- evil · H7451רַע raʻ
- good · H2896טוֹב ṭôwb
- sight · H5869עַיִן ʻayin
- delighteth · H2654חָפֵץ châphêts
- God · H430אֱלֹהִים ʼĕlôhîym
- judgment · H4941מִשְׁפָּט mishpâṭ