Skip to content
ThuthiThuthiThuthi
Malachi · chapter 2 · verse 3

Malachi 2:3 in Kannada

ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.

Igo, naanu nimma santatiyannu kedisi, nimma mukhagala mele kasavannu chelluttene; nimma pavitra habbagalannu saha kasavendu chelluttene. Aaga obbanu nimmannu adarondige tegedubiduvanu.

Malachi 2:3 in English

King James Version (KJV)
Behold, I will corrupt your seed, and spread dung upon your faces, [even] the dung of your solemn feasts; and [one] shall take you away with it.
World English Bible (WEB)
Behold, I will rebuke your offspring, and will spread dung on your faces, even the dung of your feasts; and you will be taken away with it.
American Standard Version (ASV)
Behold, I will rebuke your seed, and will spread dung upon your faces, even the dung of your feasts; and ye shall be taken away with it.
Bible in Basic English (BBE)
See, I will have your arm cut off, and will put waste on your faces, even the waste from your feasts; and you will be taken away with it.
Darby Translation (DBY)
Behold, I will rebuke your seed, and spread dung upon your faces, the dung of your feasts; and they shall take you away with it.
Webster's Bible (WBS)
Behold, I will corrupt your seed, and spread dung upon your faces, [even] the dung of your solemn feasts; and [one] shall take you away with it.
Young's Literal Translation (YLT)
Lo, I am pushing away before you the seed, And have scattered dung before your faces, Dung of your festivals, And it hath taken you away with it.

Read in context

  1. 1ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ.
  2. 2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
  3. 3ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.
  4. 4ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.
  5. 5ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
Read all of Malachi 2

Cross references

Original words (Hebrew)

Malachi 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.