Malachi · chapter 2 · verse 4
Malachi 2:4 in Kannada
ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.
Sainyagala kartanu heluvadenandare--nanna odambadike leviya sangada iruva haage ee aajnyeyannu nimage kaluhisiddenendu tilukolluviri.
Malachi 2:4 in English
- King James Version (KJV)
- And ye shall know that I have sent this commandment unto you, that my covenant might be with Levi, saith the LORD of hosts.
- World English Bible (WEB)
- You will know that I have sent this commandment to you, that my covenant may be with Levi,” says the LORD of Armies.
- American Standard Version (ASV)
- And ye shall know that I have sent this commandment unto you, that my covenant may be with Levi, saith Jehovah of hosts.
- Bible in Basic English (BBE)
- And you will be certain that I have sent this order to you, so that it might be my agreement with Levi, says the Lord of armies.
- Darby Translation (DBY)
- And ye shall know that I have sent this commandment unto you, that my covenant might be with Levi, saith Jehovah of hosts.
- Webster's Bible (WBS)
- And ye shall know that I have sent this commandment to you, that my covenant might be with Levi, saith the LORD of hosts.
- Young's Literal Translation (YLT)
- And ye have known that I have sent unto you this charge, For My covenant being with Levi, Said Jehovah of Hosts.
Read in context
- 2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
- 3ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.
- 4ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.
- 5ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
- 6ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
Cross references
- Numbers 3:12 ಅರಣ್ಯಕಾಂಡ 3:12ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
- Ezekiel 38:23 ಯೆಹೆಜ್ಕೇಲನು 38:23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Ezekiel 44:9–16 ಯೆಹೆಜ್ಕೇಲನು 44:9–16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು. ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು. ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು. ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ. ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು. ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು. ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ. ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.
- John 15:2 ಯೋಹಾನನು 15:2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- Nehemiah 13:29 ನೆಹೆಮೀಯ 13:29ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.
- Luke 10:11 ಲೂಕನು 10:11ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
- Jeremiah 28:9 ಯೆರೆಮೀಯ 28:9ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- Ezekiel 20:38–41 ಯೆಹೆಜ್ಕೇಲನು 20:38–41ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ. ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು. ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
- 1 Kings 22:25 1 ಅರಸುಗಳು 22:25ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.