Skip to content
ThuthiThuthiThuthi
Malachi · chapter 2 · verse 5

Malachi 2:5 in Kannada

ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.

Nanna jeevada mattu samaadhaanada nanna odambadikeyu avana sangada ittu; avugalannu avanige kottenu; avanu nanage bhayapattu nanna hesarige anji kondanu.

Malachi 2:5 in English

King James Version (KJV)
My covenant was with him of life and peace; and I gave them to him [for] the fear wherewith he feared me, and was afraid before my name.
World English Bible (WEB)
“My covenant was with him of life and peace; and I gave them to him that he might be reverent toward me; and he was reverent toward me, and stood in awe of my name.
American Standard Version (ASV)
My covenant was with him of life and peace; and I gave them to him that he might fear; and he feared me, and stood in awe of my name.
Bible in Basic English (BBE)
My agreement with him was on my side life and peace, and I gave them to him; on his side fear, and he had fear of me and gave honour to my name.
Darby Translation (DBY)
My covenant with him was of life and peace, and I gave them to him that he might fear; and he feared me, and trembled before my name.
Webster's Bible (WBS)
My covenant was with him of life and peace; and I gave them to him [for] the fear with which he feared me, and was afraid before my name.
Young's Literal Translation (YLT)
My covenant hath been with him of life and of peace, And I make them to him a fear, and he doth fear Me, And because of My name he hath been affrighted.

Read in context

  1. 3ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.
  2. 4ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.
  3. 5ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
  4. 6ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
  5. 7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
Read all of Malachi 2

Cross references

Original words (Hebrew)

Malachi 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.