Skip to content
ThuthiThuthiThuthi
Malachi · chapter 2 · verse 6

Malachi 2:6 in Kannada

ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.

Satyada nyaayapramaanavu avana baayalli ittu; akramavu avana tutigalalli sikkalilla. Avanu samaadhaanadindaloo nyaaya dindaloo nanna sangada nadedukondu anekarannu akramadinda tirugisidanu.

Malachi 2:6 in English

King James Version (KJV)
The law of truth was in his mouth, and iniquity was not found in his lips: he walked with me in peace and equity, and did turn many away from iniquity.
World English Bible (WEB)
The law of truth was in his mouth, and unrighteousness was not found in his lips. He walked with me in peace and uprightness, and turned many away from iniquity.
American Standard Version (ASV)
The law of truth was in his mouth, and unrighteousness was not found in his lips: he walked with me in peace and uprightness, and turned many away from iniquity.
Bible in Basic English (BBE)
True teaching was in his mouth, and no evil was seen on his lips: he was walking with me in peace and righteousness, turning numbers of people away from evil-doing.
Darby Translation (DBY)
The law of truth was in his mouth, and unrighteousness was not found in his lips: he walked with me in peace and uprightness, and he turned many from iniquity.
Webster's Bible (WBS)
The law of truth was in his mouth, and iniquity was not found in his lips: he walked with me in peace and equity, and turned many away from iniquity.
Young's Literal Translation (YLT)
The law of truth hath been in his mouth, And perverseness hath not been found in his lips, In peace and in uprightness he walked with Me, And many he brought back from iniquity.

Read in context

  1. 4ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.
  2. 5ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
  3. 6ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
  4. 7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
  5. 8ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
Read all of Malachi 2

Cross references

Original words (Hebrew)

Malachi 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.