Skip to content
ThuthiThuthiThuthi
Malachi · chapter 2 · verse 8

Malachi 2:8 in Kannada

ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.

Aadare neevu maargavannu bittuhogiddeeri; anekarannu nyaayapramaanakke edavuvante maadiddeeri; leviya odambadikeyannu kedisiddeerendu sainya gala kartanu heluttaane.

Malachi 2:8 in English

King James Version (KJV)
But ye are departed out of the way; ye have caused many to stumble at the law; ye have corrupted the covenant of Levi, saith the LORD of hosts.
World English Bible (WEB)
But you have turned away from the path. You have caused many to stumble in the law. You have corrupted the covenant of Levi,” says the LORD of Armies.
American Standard Version (ASV)
But ye are turned aside out of the way; ye have caused many to stumble in the law; ye have corrupted the covenant of Levi, saith Jehovah of hosts.
Bible in Basic English (BBE)
But you are turned out of the way; you have made the law hard for numbers of people; you have made the agreement of Levi of no value, says the Lord of armies.
Darby Translation (DBY)
But ye are departed out of the way; ye have caused many to stumble at the law; ye have corrupted the covenant of Levi, saith Jehovah of hosts.
Webster's Bible (WBS)
But ye have departed out of the way; ye have caused many to stumble at the law; ye have corrupted the covenant of Levi, saith the LORD of hosts.
Young's Literal Translation (YLT)
And ye, ye have turned from the way, Ye have caused many to stumble in the law, Ye have corrupted the covenant of Levi, Said Jehovah of Hosts.

Read in context

  1. 6ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
  2. 7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
  3. 8ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
  4. 9ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
  5. 10ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
Read all of Malachi 2

Cross references

Original words (Hebrew)

Malachi 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.