Malachi · chapter 3 · verse 1
Malachi 3:1 in Kannada
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
Igo, nanna dootanannu naanu kaluhisuttene; avanu nanna munde maargavannu siddhamaaduvanu; neevu hudukuva kartanu phakkane tanna aalayakke baruvanu; neevu santoshapaduva odambadikeya dootane, igo, baruttaanendu sainyagala kartanu helu ttaane.
Malachi 3:1 in English
- King James Version (KJV)
- Behold, I will send my messenger, and he shall prepare the way before me: and the Lord, whom ye seek, shall suddenly come to his temple, even the messenger of the covenant, whom ye delight in: behold, he shall come, saith the LORD of hosts.
- World English Bible (WEB)
- “Behold, I send my messenger, and he will prepare the way before me! The Lord, whom you seek, will suddenly come to his temple. Behold, the messenger of the covenant, whom you desire, is coming!” says the LORD of Armies.
- American Standard Version (ASV)
- Behold, I send my messenger, and he shall prepare the way before me: and the Lord, whom ye seek, will suddenly come to his temple; and the messenger of the covenant, whom ye desire, behold, he cometh, saith Jehovah of hosts.
- Bible in Basic English (BBE)
- See, I am sending my servant, and he will make ready the way before me; and the Lord, whom you are looking for, will suddenly come to his Temple; and the angel of the agreement, in whom you have delight, see, he is coming, says the Lord of armies.
- Darby Translation (DBY)
- Behold, I send my messenger, and he shall prepare the way before me; and the Lord whom ye seek will suddenly come to his temple, and the Angel of the covenant, whom ye delight in: behold, he cometh, saith Jehovah of hosts.
- Webster's Bible (WBS)
- Behold, I will send my messenger, and he shall prepare the way before me: and the LORD, whom ye seek, will suddenly come to his temple, even the messenger of the covenant, whom ye delight in: behold, he will come, saith the LORD of hosts.
- Young's Literal Translation (YLT)
- Lo, I am sending My messenger, And he hath prepared a way before Me, And suddenly come in unto his temple Doth the Lord whom ye are seeking, Even the messenger of the covenant, Whom ye are desiring, Lo, he is coming, said Jehovah of Hosts.
Read in context
- 1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- 2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- 3ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
Cross references
- Malachi 4:5 ಮಲಾಕಿಯ 4:5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- Mark 1:2–3 ಮಾರ್ಕನು 1:2–3ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ. ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Matthew 11:10–11 ಮತ್ತಾಯನು 11:10–11ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
- Luke 7:26–28 ಲೂಕನು 7:26–28ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ. ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು. ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Acts 19:4 ಅಪೊಸ್ತಲರ ಕೃತ್ಯಗಳು 19:4ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Isaiah 40:3–5 ಯೆಶಾಯ 40:3–5ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು. ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- John 1:6–7 ಯೋಹಾನನು 1:6–7ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು. ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- Luke 1:16–17 ಲೂಕನು 1:16–17ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Exodus 23:20 ವಿಮೋಚನಕಾಂಡ 23:20ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
Original words (Hebrew)
- send · H7971שָׁלַח shâlach
- messenger · H4397מֲלְאָךְ mălʼâk
- prepare · H6437פָּנָה pânâh
- way · H1870דֶּרֶךְ derek
- before · H6440פָּנִים pânîym
- Lord · H113אָדוֹן ʼâdôwn
- seek · H1245בָּקַשׁ bâqash
- suddenly · H6597פִּתְאוֹם pithʼôwm
- come · H935בּוֹא bôwʼ
- temple · H1964הֵיכָל hêykâl
- messenger · H4397מֲלְאָךְ mălʼâk
- covenant · H1285בְּרִית bᵉrîyth
- delight · H2655חָפֵץ châphêts
- come · H935בּוֹא bôwʼ
- saith · H559אָמַר ʼâmar
- hosts · H6635צָבָא tsâbâʼ