Skip to content
ThuthiThuthiThuthi
Malachi · chapter 3 · verse 11

Malachi 3:11 in Kannada

ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Idallade naanu nimma nimitta nungi biduvavanannu gadarisuvenu; avanu nimma bhoomiya phalavannu kedisanu; illave nimma draaksheballi holadalli tanna phala vannu kaalakke munche udurisibiduvadillavendu sainyagala kartanu heluttaane.

Malachi 3:11 in English

King James Version (KJV)
And I will rebuke the devourer for your sakes, and he shall not destroy the fruits of your ground; neither shall your vine cast her fruit before the time in the field, saith the LORD of hosts.
World English Bible (WEB)
I will rebuke the devourer for your sakes, and he shall not destroy the fruits of your ground; neither shall your vine cast its fruit before its time in the field,” says the LORD of Armies.
American Standard Version (ASV)
And I will rebuke the devourer for your sakes, and he shall not destroy the fruits of your ground; neither shall your vine cast its fruit before the time in the field, saith Jehovah of hosts.
Bible in Basic English (BBE)
And on your account I will keep back the locusts from wasting the fruits of your land; and the fruit of your vine will not be dropped on the field before its time, says the Lord of armies
Darby Translation (DBY)
And I will rebuke the devourer for your sakes, and he shall not destroy the fruits of your ground; neither shall your vine cast its fruit before the time in the field, saith Jehovah of hosts.
Webster's Bible (WBS)
And I will rebuke the devourer for your sakes, and he shall not destroy the fruits of your ground; neither shall your vine cast her fruit before the time in the field, saith the LORD of hosts.
Young's Literal Translation (YLT)
And I have pushed for you against the consumer, And He doth not destroy to you the fruit of the ground, Nor miscarry to you doth the vine in the field, Said Jehovah of Hosts.

Read in context

  1. 9ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.
  2. 10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  3. 11ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  4. 12ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  5. 13ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
Read all of Malachi 3

Cross references

Original words (Hebrew)

Malachi 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.