Skip to content
ThuthiThuthiThuthi
Malachi · chapter 3 · verse 15

Malachi 3:15 in Kannada

ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.

Eega naavu garvishtha rannu bhaagyavantarendannutteve; haudu, dushtatva maaduvavaru abhivruddhiyaaguttaare; haudu, devarannu pareekshisuvavare rakshisalpattiddaare endu heliddeeri.

Malachi 3:15 in English

King James Version (KJV)
And now we call the proud happy; yea, they that work wickedness are set up; yea, [they that] tempt God are even delivered.
World English Bible (WEB)
Now we call the proud happy; yes, those who work wickedness are built up; yes, they tempt God, and escape.’
American Standard Version (ASV)
and now we call the proud happy; yea, they that work wickedness are built up; yea, they tempt God, and escape.
Bible in Basic English (BBE)
And now to us the men of pride seem happy; yes, the evil-doers are doing well; they put God to the test and are safe.
Darby Translation (DBY)
And now we hold the proud for happy; yea, they that work wickedness are built up; yea, they tempt God, and they escape.
Webster's Bible (WBS)
And now we call the proud happy; yes, they that work wickedness are set up; even [they that] tempt God are delivered.
Young's Literal Translation (YLT)
And now, we are declaring the proud happy, Yea, built up have been those doing wickedness, Yea they have tempted God, and escape.'

Read in context

  1. 13ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
  2. 14ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
  3. 15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
  4. 16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
  5. 17ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
Read all of Malachi 3

Cross references

Original words (Hebrew)

Malachi 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.