Malachi · chapter 3 · verse 18
Malachi 3:18 in Kannada
ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
Aaga neevu tilukondu neetivanta nigoo dushtanigoo devara sevemaaduvavanigoo maadadavanigoo iruva hechchukadimeyannu tilukolluviri.
Malachi 3:18 in English
- King James Version (KJV)
- Then shall ye return, and discern between the righteous and the wicked, between him that serveth God and him that serveth him not.
- World English Bible (WEB)
- Then you shall return and discern between the righteous and the wicked, between him who serves God and him who doesn’t serve him.
- American Standard Version (ASV)
- Then shall ye return and discern between the righteous and the wicked, between him that serveth God and him that serveth him not.
- Bible in Basic English (BBE)
- Then you will again see how the upright man is different from the sinner, and the servant of God from him who is not.
- Darby Translation (DBY)
- And ye shall return and discern between the righteous and the wicked, between him that serveth God and him that serveth him not.
- Webster's Bible (WBS)
- Then shall ye return and discern between the righteous and the wicked, between him that serveth God and him that serveth him not.
- Young's Literal Translation (YLT)
- And ye have turned back and considered, Between the righteous and the wicked, Between the servant of God and him who is not His servant.
Read in context
- 16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
- 17ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- 18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
Cross references
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- Malachi 3:14–15 ಮಲಾಕಿಯ 3:14–15ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ. ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- Acts 27:23 ಅಪೊಸ್ತಲರ ಕೃತ್ಯಗಳು 27:23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
- Jeremiah 12:15 ಯೆರೆಮೀಯ 12:15ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- 2 Thessalonians 1:5–10 2 ಥೆಸಲೊನೀಕದವರಿಗೆ 1:5–10ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ. ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು. ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- Isaiah 3:10–11 ಯೆಶಾಯ 3:10–11ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು. ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Romans 2:5–6 ರೋಮಾಪುರದವರಿಗೆ 2:5–6ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
- Acts 16:17 ಅಪೊಸ್ತಲರ ಕೃತ್ಯಗಳು 16:17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.