Skip to content
ThuthiThuthiThuthi
Malachi · chapter 3 · verse 2

Malachi 3:2 in Kannada

ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.

Aadare aatana baruvikeya divasadalli yaaru ulidaaru? Aatanu pratyakshavaaguvaaga yaaru nilluvaru? Aatanu akkasaaligana benkiya haageyoo agasana chaulina haageyoo iddaane.

Malachi 3:2 in English

King James Version (KJV)
But who may abide the day of his coming? and who shall stand when he appeareth? for he [is] like a refiner’s fire, and like fullers’ soap:
World English Bible (WEB)
“But who can endure the day of his coming? And who will stand when he appears? For he is like a refiner’s fire, and like launderers’ soap;
American Standard Version (ASV)
But who can abide the day of his coming? and who shall stand when he appeareth? for he is like a refiner’s fire, and like fullers’ soap:
Bible in Basic English (BBE)
But by whom may the day of his coming be faced? and who may keep his place when he is seen? for he is like the metal-tester's fire and the cleaner's soap.
Darby Translation (DBY)
But who shall endure the day of his coming? and who shall stand when he appeareth? For he will be like a refiner's fire, and like fullers' lye.
Webster's Bible (WBS)
But who may abide the day of his coming? and who shall stand when he appeareth? for he [is] like a refiner's fire, and like fuller's soap.
Young's Literal Translation (YLT)
And who is bearing the day of his coming? And who is standing in his appearing? For he [is] as fire of a refiner, And as soap of a fuller.

Read in context

  1. 1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
  2. 2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
  3. 3ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
  4. 4ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.
Read all of Malachi 3

Cross references

Original words (Hebrew)

Malachi 3:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.