Skip to content
ThuthiThuthiThuthi
Malachi · chapter 3 · verse 6

Malachi 3:6 in Kannada

ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.

Naanu kartanu, naanu badalaaguvadilla; aadadarinda o yaakobina kumaarare, neevu naashavaagalilla.

Malachi 3:6 in English

King James Version (KJV)
For I [am] the LORD, I change not; therefore ye sons of Jacob are not consumed.
World English Bible (WEB)
“For I, the LORD, don’t change; therefore you, sons of Jacob, are not consumed.
American Standard Version (ASV)
For I, Jehovah, change not; therefore ye, O sons of Jacob, are not consumed.
Bible in Basic English (BBE)
For I am the Lord, I am unchanged; and so you, O sons of Jacob, have not been cut off.
Darby Translation (DBY)
For I Jehovah change not, and ye, sons of Jacob, are not consumed.
Webster's Bible (WBS)
For I [am] the LORD, I change not; therefore ye sons of Jacob are not consumed.
Young's Literal Translation (YLT)
For I [am] Jehovah, I have not changed, And ye, the sons of Jacob, Ye have not been consumed.

Read in context

  1. 4ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.
  2. 5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  3. 6ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.
  4. 7ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.
  5. 8ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
Read all of Malachi 3

Cross references

Original words (Hebrew)

Malachi 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.