Skip to content
ThuthiThuthiThuthi
Malachi · chapter 3 · verse 7

Malachi 3:7 in Kannada

ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.

Nimma tandegala divasagalindale nanna niyama galannu bittuhogiddeeri. Avugalannu kaikollalilla; nanna balige tirugikolliri; aaga naanu nimma balige tirugikolluvenendu sainyagala kartanu heluttaane; aadare neevu--yaavadaralli tirugikollona endu helutteeri.

Malachi 3:7 in English

King James Version (KJV)
Even from the days of your fathers ye are gone away from mine ordinances, and have not kept [them]. Return unto me, and I will return unto you, saith the LORD of hosts. But ye said, Wherein shall we return?
World English Bible (WEB)
From the days of your fathers you have turned away from my ordinances and have not kept them. Return to me, and I will return to you,” says the LORD of Armies. “But you say, ‘How shall we return?’
American Standard Version (ASV)
From the days of your fathers ye have turned aside from mine ordinances, and have not kept them. Return unto me, and I will return unto you, saith Jehovah of hosts. But ye say, Wherein shall we return?
Bible in Basic English (BBE)
From the days of your fathers you have been turned away from my rules and have not kept them. Come back to me, and I will come back to you, says the Lord of armies. But you say, How are we to come back?
Darby Translation (DBY)
Since the days of your fathers have ye departed from my statutes, and have not kept them. Return unto me, and I will return unto you, saith Jehovah of hosts. But ye say, Wherein shall we return?
Webster's Bible (WBS)
Even from the days of your fathers ye have gone away from my ordinances, and have not kept [them] . Return to me, and I will return to you, saith the LORD of hosts. But ye said, In what shall we return?
Young's Literal Translation (YLT)
Even from the days of your fathers Ye have turned aside from My statutes, And ye have not taken heed. Turn back unto Me, and I turn back to you, Said Jehovah of Hosts. And ye have said, 'In what do we turn back?'

Read in context

  1. 5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  2. 6ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.
  3. 7ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.
  4. 8ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
  5. 9ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.
Read all of Malachi 3

Cross references

Original words (Hebrew)

Malachi 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.