Skip to content
ThuthiThuthiThuthi
Malachi · chapter 3 · verse 8

Malachi 3:8 in Kannada

ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.

Manushyanu devaradannu kallatana maaduvano? Aadare neevu nannadannu kallatana maadiddeeri; aadare neevu--yaavadaralli ninnadannu, kallatana maadiddevendu annutteeri? Dashamabhaaga mattu arpanegalanne.

Malachi 3:8 in English

King James Version (KJV)
Will a man rob God? Yet ye have robbed me. But ye say, Wherein have we robbed thee? In tithes and offerings.
World English Bible (WEB)
Will a man rob God? Yet you rob me! But you say, ‘How have we robbed you?’ In tithes and offerings.
American Standard Version (ASV)
Will a man rob God? yet ye rob me. But ye say, Wherein have we robbed thee? In tithes and offerings.
Bible in Basic English (BBE)
Will a man keep back from God what is right? But you have kept back what is mine. But you say, What have we kept back from you? Tenths and offerings.
Darby Translation (DBY)
Will a man rob God? But ye rob me. And ye say, Wherein do we rob thee? [In] tithes and heave-offerings.
Webster's Bible (WBS)
Will a man rob God? yet ye have robbed me. But ye say, In what have we robbed thee? In tithes and offerings.
Young's Literal Translation (YLT)
Doth man deceive God? but ye are deceiving Me, And ye have said: 'In what have we deceived Thee?' The tithe and the heave-offering!

Read in context

  1. 6ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.
  2. 7ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.
  3. 8ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
  4. 9ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.
  5. 10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Read all of Malachi 3

Cross references

Original words (Hebrew)

Malachi 3:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.