Skip to content
ThuthiThuthiThuthi
Malachi · chapter 3 · verse 9

Malachi 3:9 in Kannada

ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.

Idara moolaka shapisalpatti; neevu, haudu, ee samasta janaangave nannadannu kallatana maadiddeeri.

Malachi 3:9 in English

King James Version (KJV)
Ye [are] cursed with a curse: for ye have robbed me, [even] this whole nation.
World English Bible (WEB)
You are cursed with the curse; for you rob me, even this whole nation.
American Standard Version (ASV)
Ye are cursed with the curse; for ye rob me, even this whole nation.
Bible in Basic English (BBE)
You are cursed with a curse; for you have kept back from me what is mine, even all this nation.
Darby Translation (DBY)
Ye are cursed with a curse; and me ye rob, [even] this whole nation.
Webster's Bible (WBS)
Ye [are] cursed with a curse: for ye have robbed me, [even] this whole nation.
Young's Literal Translation (YLT)
With a curse ye are cursed! And Me ye are deceiving — this nation — all of it.

Read in context

  1. 7ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.
  2. 8ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
  3. 9ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.
  4. 10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  5. 11ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Read all of Malachi 3

Cross references

Original words (Hebrew)

Malachi 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.