Skip to content
ThuthiThuthiThuthi
Malachi · chapter 4 · verse 2

Malachi 4:2 in Kannada

ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

Aadare nanna hesarige bhayapaduvavaraada nimage neetiya sooryanu tanna rekkegalalli svasthateyannuntu maaduvavanaagi udayisuvanu; neevu horatu kottigeyinda bitta karugala haage kunidaaduviri.

Malachi 4:2 in English

King James Version (KJV)
But unto you that fear my name shall the Sun of righteousness arise with healing in his wings; and ye shall go forth, and grow up as calves of the stall.
World English Bible (WEB)
But to you who fear my name shall the sun of righteousness arise with healing in its wings. You will go out and leap like calves of the stall.
American Standard Version (ASV)
But unto you that fear my name shall the sun of righteousness arise with healing in its wings; and ye shall go forth, and gambol as calves of the stall.
Bible in Basic English (BBE)
But to you who give worship to my name, the sun of righteousness will come up with new life in its wings; and you will go out, playing like young oxen full of food.
Darby Translation (DBY)
And unto you that fear my name shall the Sun of righteousness arise with healing in his wings; and ye shall go forth and leap like fatted calves.
Webster's Bible (WBS)
But to you that fear my name, shall the Sun of righteousness arise with healing in his wings; and ye shall go forth, and grow up as calves of the stall.
Young's Literal Translation (YLT)
And risen to you, ye who fear My name, Hath the sun of righteousness — and healing in its wings, And ye have gone forth, and have increased as calves of a stall.

Read in context

  1. 1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  2. 2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
  3. 3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  4. 4ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
Read all of Malachi 4

Cross references

Original words (Hebrew)

Malachi 4:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.