Skip to content
ThuthiThuthiThuthi
Malachi · chapter 4 · verse 5

Malachi 4:5 in Kannada

ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.

Igo, kartana dodda bhayankaravaada dinavu baruvadakkinta munche nimage pravaadiyaada eleeyanannu kaluhisuttene.naanu bandu bhoomiyannu shaapadinda hodeyada haage avanu tandegala hrudayavannu makkala kadegoo makkala hrudayavannu tamma tandegala kadegoo tirugisuvanu.

Malachi 4:5 in English

King James Version (KJV)
Behold, I will send you Elijah the prophet before the coming of the great and dreadful day of the LORD:
World English Bible (WEB)
Behold, I will send you Elijah the prophet before the great and terrible day of the LORD comes.
American Standard Version (ASV)
Behold, I will send you Elijah the prophet before the great and terrible day of Jehovah come.
Bible in Basic English (BBE)
See, I am sending you Elijah the prophet before the day of the Lord comes, that great day, greatly to be feared.
Darby Translation (DBY)
Behold, I send unto you Elijah the prophet, before the coming of the great and terrible day of Jehovah.
Webster's Bible (WBS)
Behold, I will send you Elijah the prophet before the coming of the great and dreadful day of the LORD:
Young's Literal Translation (YLT)
Lo, I am sending to you Elijah the prophet, Before the coming of the day of Jehovah, The great and the fearful.

Read in context

  1. 3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  2. 4ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
  3. 5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
  4. 6ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
Read all of Malachi 4

Cross references

Original words (Hebrew)

Malachi 4:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.