Malachi · chapter 4 · verse 6
Malachi 4:6 in Kannada
ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
Naanu bandu bhoomiyannu shaapadinda hodeyada haage avanu tandegala hrudayavannu makkala kadegoo makkala hrudayavannu tamma tandegala kadegoo tirugisuvanu.
Malachi 4:6 in English
- King James Version (KJV)
- And he shall turn the heart of the fathers to the children, and the heart of the children to their fathers, lest I come and smite the earth with a curse.
- World English Bible (WEB)
- He will turn the hearts of the fathers to the children and the hearts of the children to their fathers, lest I come and strike the earth with a curse.”
- American Standard Version (ASV)
- And he shall turn the heart of the fathers to the children, and the heart of the children to their fathers; lest I come and smite the earth with a curse.
- Bible in Basic English (BBE)
- And by him the hearts of fathers will be turned to their children, and the hearts of children to their fathers; for fear that I may come and put the earth under a curse.
- Darby Translation (DBY)
- And he shall turn the heart of the fathers to the children, and the heart of the children to their fathers, lest I come and smite the earth with a curse.
- Webster's Bible (WBS)
- And he shall turn the heart of the fathers to the children, and the heart of the children to their fathers, lest I come and smite the earth with a curse.
- Young's Literal Translation (YLT)
- And he hath turned back the heart of fathers to sons, And the heart of sons to their fathers, Before I come and have utterly smitten the land!
Read in context
- 4ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- 5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- 6ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
Cross references
- Luke 1:16–17 ಲೂಕನು 1:16–17ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Hebrews 10:26–31 ಇಬ್ರಿಯರಿಗೆ 10:26–31ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ. ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ. ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
- Daniel 9:11 ದಾನಿಯೇಲನು 9:11ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
- Matthew 23:35–38 ಮತ್ತಾಯನು 23:35–38ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Isaiah 65:15 ಯೆಶಾಯ 65:15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- Deuteronomy 29:19–29 ಧರ್ಮೋಪದೇಶಕಾಂಡ 29:19–29ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ. ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Revelation 22:20–21 ಪ್ರಕಟನೆ 22:20–21ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Isaiah 61:2 ಯೆಶಾಯ 61:2ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
- Zechariah 13:8 ಜೆಕರ್ಯ 13:8ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
Original words (Hebrew)
- And he shall turn · H7725שׁוּב shûwb
- the heart · H3820לֵב lêb
- of the fathers · H1אָב ʼâb
- to the children · H1121בֵּן bên
- and the heart · H3820לֵב lêb
- of the children · H1121בֵּן bên
- to their fathers · H1אָב ʼâb
- lest I come · H935בּוֹא bôwʼ
- and smite · H5221נָכָה nâkâh
- the earth · H776אֶרֶץ ʼerets
- with a curse · H2764חֵרֶם chêrem