Mark · chapter 1 · verse 11
Mark 1:11 in Kannada
ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು.
Aaga--naanu bahalavaagi mechchikondiruva priyanaada nanna maganu neene emba dhvaniyu paraloka dinda banditu.
Mark 1:11 in English
- King James Version (KJV)
- And there came a voice from heaven, [saying], Thou art my beloved Son, in whom I am well pleased.
- World English Bible (WEB)
- A voice came out of the sky, “You are my beloved Son, in whom I am well pleased.”
- American Standard Version (ASV)
- and a voice came out of the heavens, Thou art my beloved Son, in thee I am well pleased.
- Bible in Basic English (BBE)
- And a voice came out of heaven, You are my dearly loved Son, with whom I am well pleased.
- Darby Translation (DBY)
- And there came a voice out of the heavens: Thou art my beloved Son, in thee I have found my delight.
- Webster's Bible (WBS)
- And there came a voice from heaven, [saying] , Thou art my beloved Son, in whom I am well pleased.
- Young's Literal Translation (YLT)
- and a voice came out of the heavens, 'Thou art My Son — the Beloved, in whom I did delight.'
Read in context
- 9ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು.
- 10ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು.
- 11ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು.
- 12ತಕ್ಷಣವೇ ಆತ್ಮನು ಆತನನ್ನು ಅಡವಿಯೊಳಕ್ಕೆ ನಡಿಸಿದನು.
- 13ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
Cross references
- Isaiah 42:1 ಯೆಶಾಯ 42:1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- Mark 9:7 ಮಾರ್ಕನು 9:7ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- Colossians 1:13 ಕೊಲೊಸ್ಸೆಯವರಿಗೆ 1:13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
- John 12:28–30 ಯೋಹಾನನು 12:28–30ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು. ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು. ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
- Romans 1:4 ರೋಮಾಪುರದವರಿಗೆ 1:4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- John 3:16 ಯೋಹಾನನು 3:16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- 2 Peter 1:17–18 2 ಪೇತ್ರನು 1:17–18ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ. ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
- John 5:37 ಯೋಹಾನನು 5:37ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
- John 5:20–23 ಯೋಹಾನನು 5:20–23ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ. ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.