Mark · chapter 1 · verse 13
Mark 1:13 in Kannada
ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
Aatanu naalvattu divasa adavi yalli saitaananinda shodhisalpaduttaa kaadu mruga galondige iddanu; mattu dootaru aatanannu upacharisidaru.
Mark 1:13 in English
- King James Version (KJV)
- And he was there in the wilderness forty days, tempted of Satan; and was with the wild beasts; and the angels ministered unto him.
- World English Bible (WEB)
- He was there in the wilderness forty days, tempted by Satan. He was with the wild animals; and the angels were serving him.
- American Standard Version (ASV)
- And he was in the wilderness forty days tempted of Satan; and he was with the wild beasts; and the angels ministered unto him.
- Bible in Basic English (BBE)
- And he was in the waste land for forty days, being tested by Satan; and he was with the beasts; and the angels took care of him.
- Darby Translation (DBY)
- And he was in the wilderness forty days tempted by Satan, and was with the wild beasts; and the angels ministered to him.
- Webster's Bible (WBS)
- And he was there in the wilderness forty days tempted by Satan: and was with the wild beasts, and the angels ministered to him.
- Young's Literal Translation (YLT)
- and he was there in the wilderness forty days, being tempted by the Adversary, and he was with the beasts, and the messengers were ministering to him.
Read in context
- 11ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು.
- 12ತಕ್ಷಣವೇ ಆತ್ಮನು ಆತನನ್ನು ಅಡವಿಯೊಳಕ್ಕೆ ನಡಿಸಿದನು.
- 13ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
- 14ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
- 15ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
Cross references
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Hebrews 2:17–18 ಇಬ್ರಿಯರಿಗೆ 2:17–18ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ. ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Exodus 34:28 ವಿಮೋಚನಕಾಂಡ 34:28ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
- Matthew 26:53 ಮತ್ತಾಯನು 26:53ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
- Matthew 4:10–11 ಮತ್ತಾಯನು 4:10–11ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು. ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
- Deuteronomy 9:25 ಧರ್ಮೋಪದೇಶಕಾಂಡ 9:25ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
- 1 Kings 19:5–8 1 ಅರಸುಗಳು 19:5–8ಅವನು ಷಿಟ್ಟೀಮ್ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು. ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು. ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು. ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- Deuteronomy 9:11 ಧರ್ಮೋಪದೇಶಕಾಂಡ 9:11ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
- Deuteronomy 9:18 ಧರ್ಮೋಪದೇಶಕಾಂಡ 9:18ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
- Exodus 24:18 ವಿಮೋಚನಕಾಂಡ 24:18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
Original words (Greek)
- And · G2532καί kaí
- was · G2258ἦν ēn
- there · G1563ἐκεῖ ekeî
- in · G1722ἐν en
- wilderness · G2048ἔρημος érēmos
- forty · G5062τεσσαράκοντα tessarákonta
- days · G2250ἡμέρα hēméra
- tempted · G3985πειράζω peirázō
- of · G5259ὑπό hypó
- Satan · G4567Σατανᾶς Satanâs
- and · G2532καί kaí
- was · G2258ἦν ēn
- with · G3326μετά metá
- beasts · G2342θηρίον thēríon
- and · G2532καί kaí
- angels · G32ἄγγελος ángelos
- ministered · G1247διακονέω diakonéō
- him · G846αὐτός autós