Mark · chapter 1 · verse 14
Mark 1:14 in Kannada
ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
Yohaananu sereyalli haakalpatta taru vaaya yesu galilaayakke bandu devara raajyada suvaarteyannu saaruttaa--
Mark 1:14 in English
- King James Version (KJV)
- Now after that John was put in prison, Jesus came into Galilee, preaching the gospel of the kingdom of God,
- World English Bible (WEB)
- Now after John was taken into custody, Jesus came into Galilee, preaching the Good News of God’s Kingdom,
- American Standard Version (ASV)
- Now after John was delivered up, Jesus came into Galilee, preaching the gospel of God,
- Bible in Basic English (BBE)
- Now after John had been put in prison, Jesus came into Galilee, preaching the good news of God,
- Darby Translation (DBY)
- But after John was delivered up, Jesus came into Galilee preaching the glad tidings of the kingdom of God,
- Webster's Bible (WBS)
- Now after John was put in prison, Jesus came into Galilee, preaching the gospel of the kingdom of God,
- Young's Literal Translation (YLT)
- And after the delivering up of John, Jesus came to Galilee, proclaiming the good news of the reign of God,
Read in context
- 12ತಕ್ಷಣವೇ ಆತ್ಮನು ಆತನನ್ನು ಅಡವಿಯೊಳಕ್ಕೆ ನಡಿಸಿದನು.
- 13ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
- 14ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
- 15ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
- 16ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
Cross references
- Matthew 4:23 ಮತ್ತಾಯನು 4:23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- Matthew 4:12 ಮತ್ತಾಯನು 4:12ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
- Luke 8:1 ಲೂಕನು 8:1ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
- Matthew 9:35 ಮತ್ತಾಯನು 9:35ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
- Ephesians 2:17 ಎಫೆಸದವರಿಗೆ 2:17ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Acts 28:23 ಅಪೊಸ್ತಲರ ಕೃತ್ಯಗಳು 28:23ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
- Luke 4:17–19 ಲೂಕನು 4:17–19ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು-- ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
- Luke 4:43–44 ಲೂಕನು 4:43–44ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು. ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
- Matthew 14:2 ಮತ್ತಾಯನು 14:2ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
- Acts 20:25 ಅಪೊಸ್ತಲರ ಕೃತ್ಯಗಳು 20:25ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
- John 3:22–24 ಯೋಹಾನನು 3:22–24ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು. ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು. ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
Original words (Greek)
- Now · G1161δέ dé
- after · G3326μετά metá
- John · G2491Ἰωάννης Iōánnēs
- prison · G3860παραδίδωμι paradídōmi
- Jesus · G2424Ἰησοῦς Iēsoûs
- came · G2064ἔρχομαι érchomai
- into · G1519εἰς eis
- Galilee · G1056Γαλιλαία Galilaía
- preaching · G2784κηρύσσω kērýssō
- gospel · G2098εὐαγγέλιον euangélion
- kingdom · G932βασιλεία basileía
- God · G2316θεός theós