Mark · chapter 1 · verse 15
Mark 1:15 in Kannada
ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
Kaalavu paripoornavaayitu. Devara raajyavu saviాpa vaagide; neevu maanasaantarapattu suvaarte yannu nambiri andanu.
Mark 1:15 in English
- King James Version (KJV)
- And saying, The time is fulfilled, and the kingdom of God is at hand: repent ye, and believe the gospel.
- World English Bible (WEB)
- and saying, “The time is fulfilled, and God’s Kingdom is at hand! Repent, and believe in the Good News.”
- American Standard Version (ASV)
- and saying, The time is fulfilled, and the kingdom of God is at hand: repent ye, and believe in the gospel.
- Bible in Basic English (BBE)
- And saying, The time has come, and the kingdom of God is near: let your hearts be turned from sin and have faith in the good news.
- Darby Translation (DBY)
- and saying, The time is fulfilled and the kingdom of God has drawn nigh; repent and believe in the glad tidings.
- Webster's Bible (WBS)
- And saying, The time is fulfilled, and the kingdom of God is at hand: repent ye, and believe the gospel.
- Young's Literal Translation (YLT)
- and saying — 'Fulfilled hath been the time, and the reign of God hath come nigh, reform ye, and believe in the good news.'
Read in context
- 13ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
- 14ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
- 15ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
- 16ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
- 17ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
Cross references
- Matthew 3:2 ಮತ್ತಾಯನು 3:2ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
- Matthew 4:17 ಮತ್ತಾಯನು 4:17ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
- Acts 2:36–38 ಅಪೊಸ್ತಲರ ಕೃತ್ಯಗಳು 2:36–38ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು. ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು. ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Acts 20:21 ಅಪೊಸ್ತಲರ ಕೃತ್ಯಗಳು 20:21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
- Ephesians 1:10 ಎಫೆಸದವರಿಗೆ 1:10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
- Matthew 10:7 ಮತ್ತಾಯನು 10:7ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- Luke 10:9 ಲೂಕನು 10:9ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Luke 24:47 ಲೂಕನು 24:47ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- Luke 10:11 ಲೂಕನು 10:11ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
- Matthew 21:31–32 ಮತ್ತಾಯನು 21:31–32ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.