Skip to content
ThuthiThuthiThuthi
Mark · chapter 1 · verse 16

Mark 1:16 in Kannada

ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.

Aatanu galilaaya samudrada baliyalli tirugaaduttiruvaaga seemonanoo avana saho daranaada andreyanoo samudradalli bale beesuttiruvadannu aatanu kandanu; yaakandare avaru bestaraagiddaru.

Mark 1:16 in English

King James Version (KJV)
Now as he walked by the sea of Galilee, he saw Simon and Andrew his brother casting a net into the sea: for they were fishers.
World English Bible (WEB)
Passing along by the sea of Galilee, he saw Simon and Andrew, the brother of Simon, casting a net into the sea, for they were fishermen.
American Standard Version (ASV)
And passing along by the sea of Galilee, he saw Simon and Andrew the brother of Simon casting a net in the sea; for they were fishers.
Bible in Basic English (BBE)
And going by the sea of Galilee, he saw Simon, and Andrew, the brother of Simon, putting a net into the sea: for they were fishermen.
Darby Translation (DBY)
And walking by the sea of Galilee, he saw Simon, and Andrew, [Simon's] brother, casting out a net in the sea, for they were fishers.
Webster's Bible (WBS)
Now as he was walking by the sea of Galilee, he saw Simon, and Andrew his brother, casting a net into the sea: for they were fishers.
Young's Literal Translation (YLT)
And, walking by the sea of Galilee, he saw Simon, and Andrew his brother, casting a drag into the sea, for they were fishers,

Read in context

  1. 14ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
  2. 15ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
  3. 16ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
  4. 17ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
  5. 18ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು.
Read all of Mark 1

Cross references

Original words (Greek)

Mark 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.