Skip to content
ThuthiThuthiThuthi
Mark · chapter 1 · verse 17

Mark 1:17 in Kannada

ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.

Yesu avarige--neevu nanna hinde banniri; manushyarannu hidiyuva bestaraaguvante naanu nimmannu maaduvenu andanu.

Mark 1:17 in English

King James Version (KJV)
And Jesus said unto them, Come ye after me, and I will make you to become fishers of men.
World English Bible (WEB)
Jesus said to them, “Come after me, and I will make you into fishers for men.”
American Standard Version (ASV)
And Jesus said unto them, Come ye after me, and I will make you to become fishers of men.
Bible in Basic English (BBE)
And Jesus said to them, Come after me, and I will make you fishers of men.
Darby Translation (DBY)
And Jesus said to them, Come after me, and I will make you become fishers of men;
Webster's Bible (WBS)
And Jesus said to them, Come ye after me, and I will make you to become fishers of men.
Young's Literal Translation (YLT)
and Jesus said to them, 'Come ye after me, and I shall make you to become fishers of men;'

Read in context

  1. 15ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
  2. 16ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
  3. 17ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
  4. 18ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು.
  5. 19ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.
Read all of Mark 1

Cross references

Original words (Greek)

Mark 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.