Mark · chapter 1 · verse 18
Mark 1:18 in Kannada
ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು.
Takshanave avaru tamma balegalannu bittu aatanannu himbaalisiddaru.
Mark 1:18 in English
- King James Version (KJV)
- And straightway they forsook their nets, and followed him.
- World English Bible (WEB)
- Immediately they left their nets, and followed him.
- American Standard Version (ASV)
- And straightway they left the nets, and followed him.
- Bible in Basic English (BBE)
- And they went straight from their nets, and came after him.
- Darby Translation (DBY)
- and straightway leaving their trawl-nets they followed him.
- Webster's Bible (WBS)
- And immediately they forsook their nets, and followed him.
- Young's Literal Translation (YLT)
- and immediately, having left their nets, they followed him.
Read in context
- 16ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
- 17ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
- 18ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು.
- 19ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.
- 20ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
Cross references
- Luke 18:28–30 ಲೂಕನು 18:28–30ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
- Mark 10:28–31 ಮಾರ್ಕನು 10:28–31ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು. ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
- Luke 14:33 ಲೂಕನು 14:33ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- Luke 5:11 ಲೂಕನು 5:11ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- Philippians 3:8 ಫಿಲಿಪ್ಪಿಯವರಿಗೆ 3:8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Matthew 19:27–30 ಮತ್ತಾಯನು 19:27–30ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು. ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು. ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.