Mark · chapter 1 · verse 19
Mark 1:19 in Kannada
ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.
Aatanu allinda svalpa mundakke hodaaga jebedaayana maganaada yaakobanoo avana sahodaranaada yohaananoo doniyalli tamma balegalannu sarimaaduttiddaddannu kandanu.
Mark 1:19 in English
- King James Version (KJV)
- And when he had gone a little further thence, he saw James the [son] of Zebedee, and John his brother, who also were in the ship mending their nets.
- World English Bible (WEB)
- Going on a little further from there, he saw James the son of Zebedee, and John his brother, who were also in the boat mending the nets.
- American Standard Version (ASV)
- And going on a little further, he saw James the [son] of Zebedee, and John his brother, who also were in the boat mending the nets.
- Bible in Basic English (BBE)
- And going on a little farther, he saw James, the son of Zebedee, and John his brother, who were in their boat stitching up their nets.
- Darby Translation (DBY)
- And going on thence a little, he saw James the [son] of Zebedee, and John his brother, and these [were] in the ship repairing the trawl-nets;
- Webster's Bible (WBS)
- And when he had gone a little further thence, he saw James the [son] of Zebedee, and John his brother, who also were in the boat mending their nets.
- Young's Literal Translation (YLT)
- And having gone on thence a little, he saw James of Zebedee, and John his brother, and they were in the boat refitting the nets,
Read in context
- 17ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
- 18ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು.
- 19ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು.
- 20ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
- 21ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
Cross references
- Mark 14:33 ಮಾರ್ಕನು 14:33ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- Mark 9:2 ಮಾರ್ಕನು 9:2ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
- Mark 3:17 ಮಾರ್ಕನು 3:17ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
- Acts 12:2 ಅಪೊಸ್ತಲರ ಕೃತ್ಯಗಳು 12:2ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
- Matthew 4:21 ಮತ್ತಾಯನು 4:21ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
- Mark 5:37 ಮಾರ್ಕನು 5:37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
- Mark 10:35 ಮಾರ್ಕನು 10:35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
Original words (Greek)
- And · G2532καί kaí
- gone · G4260προβαίνω probaínō
- further · G3641ὀλίγος olígos
- thence · G1564ἐκεῖθεν ekeîthen
- saw · G1492εἴδω eídō
- James · G2385Ἰάκωβος Iákōbos
- Zebedee · G2199Ζεβεδαῖος Zebedaîos
- and · G2532καί kaí
- John · G2491Ἰωάννης Iōánnēs
- his · G846αὐτός autós
- brother · G80ἀδελφός adelphós
- who · G846αὐτός autós
- also · G2532καί kaí
- were · G846αὐτός autós
- in · G1722ἐν en
- ship · G4143πλοῖον ploîon
- mending · G2675καταρτίζω katartízō
- nets · G1350δίκτυον díktyon